Bible Versions
Bible Books

Joshua 13:23 (LITV) Literal Translation of the Holy Bible

Versions

KNV   ಯೊರ್ದನೂ ಅದರ ಮೇರೆಯೂ ರೂಬೇನನ ಮಕ್ಕಳ ಮೇರೆಯಾಗಿತ್ತು. ಪಟ್ಟಣಗಳೂ ಇವುಗಳ ಗ್ರಾಮಗಳೂ ರೂಬೇನನ ಮಕ್ಕಳಿಗೆ ಅವರ ಗೋತ್ರಗಳ ಪ್ರಕಾರ ಬಾಧ್ಯತೆಯಾಗಿವೆ.
ERVKN   ರೂಬೇನನ ಜನರಿಗೆ ಕೊಟ್ಟ ಪ್ರದೇಶ ಜೋರ್ಡನ್ ನದಿಯ ದಡಕ್ಕೆ ಸೀಮಿತವಾಗಿತ್ತು. ಪ್ರಕಾರ ರೂಬೇನನ ಕುಲದ ಗೋತ್ರದವರಿಗೆ ಕೊಟ್ಟ ಪ್ರದೇಶವು ಇಲ್ಲಿ ಪಟ್ಟಿ ಮಾಡಿದ ಎಲ್ಲ ಊರುಗಳನ್ನು ಮತ್ತು ಅವುಗಳ ಹೊಲಗಳನ್ನು ಒಳಗೊಂಡಿತ್ತು.
IRVKN   ಯೊರ್ದನ್ ನದಿಯು, ರೂಬೇನ್ಯರ ಪಡುವಣ ಮೇರೆಯಾಗಿತ್ತು. ರೂಬೇನ್ಯರ ಗೋತ್ರಗಳಿಗೆ ಸ್ವತ್ತಾಗಿ ಸಿಕ್ಕಿದ ಗ್ರಾಮನಗರಗಳು ಇವುಗಳೇ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us