Bible Versions
Bible Books

Joshua 18:15 (LITV) Literal Translation of the Holy Bible

Versions

KNV   ಮೇರೆಯಾದ ದಕ್ಷಿಣ ಮೂಲೆಯು ಕಿರ್ಯತ್ಯಾರೀಮ್‌ ತುದಿಯಿಂದ ಹೊರಟು ಪಶ್ಚಿಮಕ್ಕೆ ಹೋಗಿ ನೆಫ್ತೋಹದ ಜಲಬುಗ್ಗೆಯ ಪರಿಯಂತರ ಹೊರಟು
ERVKN   ದಕ್ಷಿಣದಿಕ್ಕಿನ ಮೇರೆಯು ಕಿರ್ಯತ್ಯಾರೀಮಿನ ಹತ್ತಿರದಿಂದ ಪ್ರಾರಂಭವಾಗಿ ನೆಪ್ತೋಹ ನದಿಯವರೆಗೆ ಹೋಗುತ್ತದೆ.
IRVKN   ದಕ್ಷಿಣ ದಿಕ್ಕಿನ ಮೇರೆಯು ಪಡುವಣ ಮೂಲೆಯಾಗಿರುವ ಕಿರ್ಯಾತ್ಯಾರೀಮಿನ ಪ್ರಾಂತ್ಯದಿಂದ
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us