Bible Versions
Bible Books

Joshua 19:22 (LITV) Literal Translation of the Holy Bible

Versions

KNV   ತಾಬೋಗೆರ್‌ ಹೊರಟು ಶಹಚೀಮಾ. ಬೇತ್ಷೆಮೆಷ್ಗೆ ಸೇರಿ ಯೊರ್ದನಿಗೆ ಮುಗಿಯುವದು; ಹದಿನಾರು ಪಟ್ಟಣಗಳೂ ಅವುಗಳ ಗ್ರಾಮಗಳು;
ERVKN   ಅವರ ಭೂಮಿಯ ಮೇರೆಯು ತಾಬೋರ್, ಶಹಚೀಮಾ, ಬೇತ್‌ಷೆಮೆಷ್ ಎಂಬ ಊರುಗಳನ್ನು ತಲುಪಿತ್ತು. ಸೀಮೆಯು ಜೋರ್ಡನ್ ನದಿಗೆ ಮುಕ್ತಾಯಗೊಳ್ಳುತ್ತಿತ್ತು. ಒಟ್ಟಿನಲ್ಲಿ ಹದಿನಾರು ಪಟ್ಟಣಗಳು ಮತ್ತು ಅವುಗಳ ಸುತ್ತಮುತ್ತಲಿನ ಎಲ್ಲಾ ಹೊಲಗದ್ದೆಗಳು ಇದರಲ್ಲಿದ್ದವು.
IRVKN   ತಾಬೋರ್, ಶಹಚೀಮಾ, ಬೇತ್‌ಷೆಮೆಷ್‌ ಎಂಬ ಊರುಗಳು ಅದರ ಮೇರೆಯೊಳಗಿದ್ದವು. ಮೇರೆಯು ಯೊರ್ದನ್ ನದಿಯ ತೀರದಲ್ಲಿ ಕೊನೆಗೊಳ್ಳುತ್ತದೆ. ಒಟ್ಟಾರೆ ಹದಿನಾರು ಪಟ್ಟಣಗಳು ಮತ್ತು ಅವುಗಳ ಗ್ರಾಮಗಳು,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us