Bible Versions
Bible Books

Joshua 6:9 (LITV) Literal Translation of the Holy Bible

Versions

KNV   ಹೀಗೆ ಯುದ್ಧಸನ್ನದ್ಧ ರಾದ ಜನರು ತುತೂರಿಗಳನ್ನು ಊದುವ ಯಾಜಕರ ಮುಂದೆ ಹೋದರು. ಯಾಜಕರು ತುತೂರಿಯನ್ನು ಊದುತ್ತಿರುವಾಗ ಹಿಂದಿನ ಸೈನ್ಯವು ಮಂಜೂಷದ ಹಿಂದೆ ನಡೆದು ಬಂತು.
ERVKN   ಆಯುಧಗಳನ್ನು ಹಿಡಿದುಕೊಂಡ ಯೋಧರು ಯಾಜಕರ ಮುಂದೆ ನಡೆದರು. ಪವಿತ್ರ ಪೆಟ್ಟಿಗೆಯ ಹಿಂದೆ ಜನರು ಕ್ರಮಬದ್ಧವಾಗಿ ಹೆಜ್ಜೆಯನ್ನು ಹಾಕುತ್ತಾ ತಮ್ಮ ತುತ್ತೂರಿಗಳನ್ನು ಊದುತ್ತಿದ್ದರು.
IRVKN   ಯುದ್ಧ ಸನ್ನದ್ಧರಾದವರು ಕೊಂಬುಗಳನ್ನು ಊದುತ್ತಿದ್ದ ಯಾಜಕರ ಮುಂದೆ ಇದ್ದರು. ಹಿಂಬದಿಯ ದಂಡು ಮಂಜೂಷದ ಹಿಂದಿತ್ತು. ಯಾಜಕರು ಕೊಂಬುಗಳನ್ನು ಊದುತ್ತಲೇ ಹೋಗುತ್ತಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us