Versions
KNV ಅವರ ಹಿಂದೆ ಯೆಹೋಶುವನೂ ಇಸ್ರಾಯೇಲ್ಯರೆಲ್ಲರೂ ಬಡಿಯ ಲ್ಪಟ್ಟ ಹಾಗೆ ತೋರಿ ಅರಣ್ಯದ ಮಾರ್ಗವಾಗಿ ಓಡಿ ಹೋದರು.
ERVKN ಯೆಹೋಶುವನು ಮತ್ತು ಇಸ್ರೇಲರ ಎಲ್ಲ ಜನರು “ಆಯಿ”ಯ ಸೈನ್ಯವು ತಮ್ಮನ್ನು ಹಿಮ್ಮೆಟ್ಟುವುದಕ್ಕೆ ಅವಕಾಶ ಮಾಡಿಕೊಟ್ಟರು. ಯೆಹೋಶುವನು ಮತ್ತು ಅವನ ಜನರು ಪೂರ್ವಕ್ಕೆ ಮರಭೂಮಿಯ ಕಡೆಗೆ ಓಡಲು ಪ್ರಾರಂಭಿಸಿದರು.
IRVKN ಯೆಹೋಶುವನೂ ಅವನ ಸಂಗಡ ಇದ್ದ ಇಸ್ರಾಯೇಲ್ಯರೆಲ್ಲರೂ ತಾವು ಸೋತವರೋ ಎಂಬಂತೆ ಅರಣ್ಯಮಾರ್ಗವಾಗಿ ಓಡತೊಡಗಿದರು.