Bible Versions
Bible Books

Joshua 8:19 (LITV) Literal Translation of the Holy Bible

Versions

KNV   ಆಗ ಹೊಂಚಿಕೊಂಡಿ ದ್ದವರು ತ್ವರೆಯಾಗಿ ತಮ್ಮ ಸ್ಥಳದಿಂದ ಎದ್ದು ಅವನು ತನ್ನ ಕೈಯನ್ನು ಚಾಚುತ್ತಲೇ ಪಟ್ಟಣಕ್ಕೆ ಬಂದು ಅದನ್ನು ಹಿಡಿದು ತ್ವರೆಯಾಗಿ ಬೆಂಕಿಯನ್ನು ಹಚ್ಚಿದರು.
ERVKN   ಅಡಗಿಕೊಂಡಿದ್ದ ಇಸ್ರೇಲಿನ ಜನರು ಇದನ್ನು ನೋಡಿ ಕೂಡಲೇ ತಾವು ಅಡಗಿದ್ದ ಸ್ಥಳದಿಂದ ಹೊರಬಂದು ವೇಗವಾಗಿ ಪಟ್ಟಣದ ಕಡೆಗೆ ಧಾವಿಸಿದರು. ಅವರು ಪಟ್ಟಣವನ್ನು ಪ್ರವೇಶಿಸಿ ಅದನ್ನು ಸ್ವಾಧೀನಪಡಿಸಿಕೊಂಡು ಅದಕ್ಕೆ ಬೆಂಕಿ ಹಚ್ಚಿದರು.
IRVKN   ಅವನು ಈಟಿಯನ್ನು ಚಾಚಿದ ಕೂಡಲೆ ಹೊಂಚಿನೋಡುತ್ತಿದ್ದವರು ತಾವಿದ್ದ ಸ್ಥಳದಿಂದ ಎದ್ದು ಓಡಿಬಂದು ಪಟ್ಟಣದೊಳಕ್ಕೆ ನುಗ್ಗಿ ಕೂಡಲೆ ಅದಕ್ಕೆ ಬೆಂಕಿ ಹಚ್ಚಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us