Versions
KNV ಈಗ ಇಗೋ, ನಾವು ನಿನ್ನ ಕೈಯಲ್ಲಿ ಇದ್ದೇವೆ; ನಿನ್ನ ದೃಷ್ಟಿಗೆ ಒಳ್ಳೇದಾಗಿಯೂ ಸರಿಯಾ ಗಿಯೂ ತೋಚುವ ಹಾಗೆ ನಮಗೆ ಮಾಡು ಎಂದು ಉತ್ತರ ಕೊಟ್ಟರು.
ERVKN ನಾವು ಈಗ ನಿಮ್ಮ ಸೇವಕರು. ನಿಮಗೆ ಸರಿ ಎನಿಸಿದ್ದನ್ನು ನೀವು ಮಾಡಬಹುದು” ಎಂದು ಉತ್ತರಿಸಿದರು.
IRVKN ಇಗೋ, ಈಗ ನಾವು ನಿನ್ನ ಕೈಯಲ್ಲಿದ್ದೇವೆ; ನಿನಗೆ ಯಾವುದು ಒಳ್ಳೆಯದು, ನ್ಯಾಯವಾದುದ್ದು ಎಂದು ತೋರುತ್ತದೋ ಅದರಂತೆ ನಮಗೆ ಮಾಡು” ಎಂದು ಉತ್ತರಕೊಟ್ಟರು.