Bible Versions
Bible Books

Joshua 9:4 (LITV) Literal Translation of the Holy Bible

Versions

KNV   ಒಂದು ತಂತ್ರವಾದ ಉಪಾಯವನ್ನು ಮಾಡಿ ರಾಯಭಾರಿಗಳ ಹಾಗೆ ತೋರಿಸುವಂತೆ ಹಳೇ ಗೋಣೀಚೀಲಗಳನ್ನೂ ತೇಪೆಹಾಕಿದ ಹಳೇದಾದ ದ್ರಾಕ್ಷಾರಸದ ಬುದ್ದಲಿಗಳನ್ನೂ ಕಟ್ಟಿಕೊಂಡು ತಮ್ಮ ಕತ್ತೆಗಳ ಮೇಲೆ ಹಾಕಿಕೊಂಡು
ERVKN   ಇಸ್ರೇಲರಿಂದ ತಮ್ಮನ್ನು ರಕ್ಷಿಸಿಕೊಳ್ಳಲು ಒಂದು ಉಪಾಯಮಾಡಿದರು. ಅವರು ಹರುಕು-ಮುರುಕಾದ ಹಳೆಯ ದ್ರಾಕ್ಷಾರಸದ ಬುದ್ದಲಿಗಳನ್ನು ತಮ್ಮ ಕತ್ತೆಗಳ ಬೆನ್ನ ಮೇಲೆ ಹೇರಿಸಿದರು; ತಾವು ಬಹುದೂರ ಪ್ರಯಾಣ ಮಾಡಿ ಬಂದಿರುವುದಾಗಿ ತೋರಿಸಲು ತಮ್ಮ ಕತ್ತೆಗಳ ಮೇಲೆ ಹಳೆಯ ಗೋಣಿಚೀಲಗಳನ್ನು ಹಾಕಿದರು.
IRVKN   ಅವರು ಒಂದು ಉಪಾಯವನ್ನು ಮಾಡಿದರು. ಅದೇನೆಂದರೆ ಅವರು ತಮ್ಮ ಕತ್ತೆಗಳ ಮೇಲೆ ಹಳೆಯ ಗೋಣಿ ತಟ್ಟುಗಳನ್ನು ಹಾಕಿ, ಅವುಗಳ ಮೇಲೆ ತೇಪೆ ಹಾಕಿದ ದ್ರಾಕ್ಷಾರಸದ ಹಳೆಯ ಬುದ್ದಲಿಗಳನ್ನು ಹೇರಿದರು,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us