Bible Versions
Bible Books

Jude 1:10 (LITV) Literal Translation of the Holy Bible

Versions

KNV   ಆದರೆ ಜನರು ತಮಗೆ ಗೊತ್ತಿಲ್ಲದವುಗಳ ವಿಷಯವಾಗಿ ಕೆಟ್ಟದ್ದಾಗಿ ಮಾತನಾಡುತ್ತಾರೆ ಮತ್ತು ತಾವು ವಿವೇಕಶೂನ್ಯ ಮೃಗಗಳಂತೆ ಸ್ವಾಭಾವಿಕವಾಗಿ ಯಾವವುಗಳನ್ನು ತಿಳಿದುಕೊಳ್ಳುತ್ತಾರೋ ಅವುಗಳಲ್ಲಿ ತಮ್ಮನ್ನು ಕೆಡಿಸಿಕೊಳ್ಳುತ್ತಾರೆ.
ERVKN   ಆದರೆ ಜನರು ತಮಗೆ ಅರ್ಥವಾಗದ್ದನ್ನೂ ಟೀಕಿಸುತ್ತಾರೆ. ಅವರಿಗೂ ಸ್ವಲ್ಪ ಅರ್ಥವಾಗುತ್ತದೆ. ಆದರೆ ಅವರು ವಿವೇಕಶೂನ್ಯ ಪ್ರಾಣಿಗಳಂತೆ ಸಹಜಪ್ರವೃತ್ತಿಯಿಂದ ಅವುಗಳನ್ನು ಅರ್ಥಮಾಡಿಕೊಳ್ಳುತ್ತಾರೆಯೇ ಹೊರತು ವಿವೇಚನೆಯಿಂದ ಅರ್ಥಮಾಡಿಕೊಳ್ಳುವುದಿಲ್ಲ. ಇವುಗಳೇ ಅವರನ್ನು ನಾಶಮಾಡುತ್ತವೆ.
IRVKN   ಆದರೆ ಜನರು § 2 ಪೇತ್ರ. 2:12: ತಮಗೆ ಗೊತ್ತಿಲ್ಲದವುಗಳ ವಿಷಯವಾಗಿ ದೂಷಿಸುತ್ತಾರೆ ಮತ್ತು ತಾವು ವಿವೇಕಶೂನ್ಯ ಪಶುಗಳಂತೆ ಸ್ವಾಭಾವಿಕವಾಗಿ ಏನೇನನ್ನು ತಿಳಿದುಕೊಳ್ಳುತ್ತಾರೋ ಅವುಗಳಲ್ಲಿ ತಮ್ಮನ್ನು ಕೆಡಿಸಿಕೊಳ್ಳುತ್ತಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us