Bible Versions
Bible Books

Jude 1:13 (LITV) Literal Translation of the Holy Bible

Versions

KNV   ಸ್ವಂತ ಅವಮಾನವೆಂಬ ನೊರೆಯನ್ನು ಕಾರುವ ಸಮುದ್ರದ ಹುಚ್ಚು ತೆರೆಗಳೂ ಆಗಿದ್ದಾರೆ. ಅಲೆಯುವ ನಕ್ಷತ್ರ ಗಳಾದ ಇವರ ಪಾಲಿಗೆ ಕಾರ್ಗತ್ತಲೆಯು ಸದಾಕಾಲ ಇಟ್ಟಿರುವದು.
ERVKN   ಇವರು ಸಮುದ್ರದಲ್ಲಿನ ಭೀಕರವಾದ ಅಲೆಗಳಂತಿದ್ದಾರೆ. ಅಲೆಗಳು ನೊರೆಯನ್ನು ಕಾರುವಂತೆ ಇವರು ನಾಚಿಕೆಯಿಲ್ಲದ ಕೆಲಸಗಳನ್ನು ಮಾಡುತ್ತಾರೆ. ಜನರು ಆಕಾಶದಲ್ಲಿ ಅಲೆಯುವ ನಕ್ಷತ್ರಗಳಂತಿದ್ದಾರೆ. ಇವರಿಗಾಗಿ ಶಾಶ್ವತವಾದ ಕಾರ್ಗತ್ತಲಿನ ಸ್ಥಳವನ್ನು ಕಾದಿರಿಸಲಾಗಿದೆ.
IRVKN   ಫಿಲಿ. 3:19: ಸ್ವಂತ ಅವಮಾನವೆಂಬ ನೊರೆಯನ್ನು ಕಾರುವ § ಯೆಶಾ 57:20: ಸಮುದ್ರದ ಹುಚ್ಚುತೆರೆಗಳೂ ಆಗಿದ್ದಾರೆ. ಅಲೆಯುವ ನಕ್ಷತ್ರಗಳಾದ ಇವರ ಪಾಲಿಗೆ * 2 ಪೇತ್ರ. 2:17: ಕಗ್ಗತ್ತಲೆಯು ಸದಾಕಾಲಕ್ಕೆ ಇಡಲ್ಪಟ್ಟಿದೆ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us