Bible Versions
Bible Books

Jude 1:16 (LITV) Literal Translation of the Holy Bible

Versions

KNV   ಇವರು ಗುಣುಗುಟ್ಟು ವವರೂ ದೂರುವವರೂ ತಮ್ಮ ದುರಾಶೆಗಳನ್ನನುಸರಿಸಿ ನಡೆಯುವವರೂ ಆಗಿದ್ದಾರೆ. ಇವರ ಬಾಯಿಯು ದೊಡ್ಡ ದೊಡ್ಡ ಮಾತುಗಳನ್ನು ಆಡುತ್ತದೆ. ಇವರು ಸ್ವಪ್ರಯೋಜನಕ್ಕಾಗಿ ಮುಖಸ್ತುತಿ ಮಾಡುತ್ತಾರೆ.
ERVKN   ದುರ್ಬೋಧಕರಾದರೊ ಗುಣುಗುಟ್ಟುವವರೂ ತಪ್ಪು ಹುಡುಕುವವರೂ ದುರಾಶೆಗಳಿಗೆ ಬಲಿಯಾದವರೂ ಬಡಾಯಿಕೊಚ್ಚುವವರೂ ಸ್ವಪ್ರಯೋಜನಕ್ಕಾಗಿ ಮುಖಸ್ತುತಿ ಮಾಡುವವರುರೂ ಆಗಿದ್ದಾರೆ.
IRVKN   ಇವರು ಗೊಣಗುಟ್ಟುವವರೂ, ದೂರು ಹೇಳುವವರೂ, * 2 ಪೇತ್ರ. 2:10: ತಮ್ಮ ದುರಾಶೆಗಳನ್ನನುಸರಿಸಿ ನಡೆಯುವವರೂ, 2 ಪೇತ್ರ. 2:18: ಬಂಡಾಯಿಕೊಚ್ಚಿಕೊಳ್ಳುವವರು, ಯಾಜ 19:5; ಧರ್ಮೋ 10:17: ಸ್ವಪ್ರಯೋಜನಕ್ಕಾಗಿ ಹೊಗಳಿಕೆಯ ಮಾತುಗಳನ್ನಾಡುವವರು ಆಗಿದ್ದಾರೆ. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us