Bible Versions
Bible Books

Jude 1:18 (LITV) Literal Translation of the Holy Bible

Versions

KNV   ಭಕ್ತಿಗೆ ವಿರುದ್ಧವಾದ ತಮ್ಮ ಆಶೆಗಳನ್ನು ಅನುಸರಿಸಿ ನಡೆಯುವ ಕುಚೋದ್ಯಗಾರರು ಅಂತ್ಯಕಾಲದಲ್ಲಿ ಇರುವರೆಂದು ಅವರು ನಿಮಗೆ ಹೇಳಿದರು.
ERVKN   ಅಪೊಸ್ತಲರು ನಿಮಗೆ, “ಅಂತ್ಯಕಾಲದಲ್ಲಿ ದೇವರನ್ನು ಕುರಿತು ನಗುವ ಜನರಿರುತ್ತಾರೆ” ಎಂದು ಹೇಳಿದರು. ಜನರು ತಮ್ಮ ಇಚ್ಛೆಗನುಸಾರವಾದ ಮತ್ತು ದೇವರಿಗೆ ವಿರುದ್ಧವಾದವುಗಳನ್ನು ಮಾತ್ರ ಮಾಡುವವರಾಗಿರುತ್ತಾರೆ.
IRVKN   * 2 ಪೇತ್ರ. 3:3: “ಭಕ್ತಿಗೆ ವಿರುದ್ಧವಾದ ತಮ್ಮ ಆಸೆಗಳನ್ನು ಅನುಸರಿಸಿ ನಡೆಯುವ ಕುಚೋದ್ಯಗಾರರು ಅಂತ್ಯಕಾಲದಲ್ಲಿ ಬರುವರೆಂದು” ಅವರು ನಿಮಗೆ ಹೇಳಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us