Bible Versions
Bible Books

Jude 1:19 (LITV) Literal Translation of the Holy Bible

Versions

KNV   ಇವರು ತಮ್ಮನ್ನು ತಾವು ಪ್ರತ್ಯೇಕಿಸಿಕೊಳ್ಳುವವರೂ ಪ್ರಾಕೃತಮನುಷ್ಯರೂ ಆತ್ಮವಿಲ್ಲದವರೂ ಆಗಿದ್ದಾರೆ.
ERVKN   ಜನರು ನಿಮ್ಮಲ್ಲಿ ಭೇದವನ್ನು ಹುಟ್ಟಿಸುತ್ತಾರೆ. ಜನರು ತಮ್ಮ ಪಾಪಸ್ವಭಾವದ ಅಪೇಕ್ಷೆಯಂತೆ ಮಾತ್ರ ಮಾಡುತ್ತಾರೆ. ಅವರಲ್ಲಿ ಪವಿತ್ರಾತ್ಮನಿಲ್ಲ.
IRVKN   ಇವರು ತಮ್ಮನ್ನು ತಾವು ಪ್ರತ್ಯೇಕಿಸಿಕೊಳ್ಳುವವರೂ, 1 ಕೊರಿ 2:14: ಪ್ರಾಕೃತ ಮನುಷ್ಯರೂ, ರೋಮಾ. 8:9; ಫಿಲಿ. 3:3: ದೇವರಾತ್ಮ ಇಲ್ಲದವರೂ ಆಗಿದ್ದಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us