Versions
KNV ಪ್ರಿಯರೇ, ನೀವಾ ದರೋ ನಿಮಗಿರುವ ಅತಿಪರಿಶುದ್ಧವಾದ ನಂಬಿಕೆಯ ಮೇಲೆ ನಿಮ್ಮನ್ನು ನೀವೇ ಕಟ್ಟಿಕೊಂಡು ಪರಿಶುದ್ಧಾತ್ಮನಲ್ಲಿ ಪ್ರಾರ್ಥಿಸಿರಿ.
ERVKN ಆದರೆ ಪ್ರಿಯ ಸ್ನೇಹಿತರೇ, ನೀವು ನಿಮ್ಮ ಅತಿಪರಿಶುದ್ಧ ನಂಬಿಕೆಯ ಮೂಲಕ ದೃಢವಾಗಿರಿ. ಪವಿತ್ರಾತ್ಮಭರಿತರಾಗಿ ಪ್ರಾರ್ಥಿಸಿರಿ.
IRVKN ಪ್ರಿಯರೇ, ನೀವಾದರೋ ನಿಮಗಿರುವ ಅತಿ ಪರಿಶುದ್ಧವಾದ § ಕೊಲೊ 2:7: ಕ್ರಿಸ್ತ ನಂಬಿಕೆಯನ್ನು ಆಧಾರವಾಗಿಟ್ಟುಕೊಂಡು ಅಭಿವೃದ್ಧಿಹೊಂದುತ್ತಾ, * ಎಫೆ 6:18; ರೋಮಾ. 8:26: ಪವಿತ್ರಾತ್ಮಪ್ರೇರಿತರಾಗಿ ಪ್ರಾರ್ಥನೆ ಮಾಡಿರಿ.