Bible Versions
Bible Books

Jude 1:23 (LITV) Literal Translation of the Holy Bible

Versions

KNV   ಬೇರೆಯವರನ್ನು ಬೆಂಕಿಯಿಂದ ಎಳಕೊಂಡು ಭಯದಿಂದ ರಕ್ಷಿಸಿರಿ. ಶರೀರದಿಂದ ಮೈಲಿಗೆಯಾದ ಅಂಗಿಯನ್ನು ಹಗೆಮಾಡಿರಿ.
ERVKN   ಇತರ ಜನರನ್ನು ರಕ್ಷಿಸಿ. ಜನರನ್ನು ಬೆಂಕಿಯಿಂದ ಹೊರಕ್ಕೆ ತನ್ನಿರಿ. ನೀವು ಕೆಲವು ಜನರಿಗೆ ಕರುಣೆ ತೋರುವಾಗ ಎಚ್ಚರದಿಂದಿರಿ. ಪಾಪಗಳಿಂದ ಹೊಲಸಾಗಿರುವ ಅವರ ಬಟ್ಟೆಗಳನ್ನು ಸಹ ದ್ವೇಷಿಸಿರಿ.
IRVKN   § ಆಮೋ. 4:1; ಜೆಕ. 3:2: ಬೆಂಕಿಯ ಬಾಯಲ್ಲಿ ಇರುವವರನ್ನು ಎಳೆದು ಸಂರಕ್ಷಿಸಿರಿ, ಕೆಲವರನ್ನು * 2 ಕೊರಿ 5:11: ಭಯಪಡುತ್ತಾ ಕರುಣಿಸಿರಿ. ಪ್ರಕ 3:4; ಜೆಕ. 3:4: ಶಾರೀರಿಕ ನಡತೆಯಿಂದ ಹೊಲಸಾದ ಅವರ ಉಡುಪನ್ನೂ ಸಹ ಹಗೆಮಾಡಿರಿ. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us