Bible Versions
Bible Books

Judges 10:15 (LITV) Literal Translation of the Holy Bible

Versions

KNV   ಇಸ್ರಾಯೇಲ್‌ ಮಕ್ಕಳು ಕರ್ತ ನಿಗೆ--ನಾವು ಪಾಪಮಾಡಿದೆವು; ನೀನು ನಿನ್ನ ಕಣ್ಣು ಗಳಿಗೆ ಒಳ್ಳೇದಾಗಿ ತೋರುವದೆಲ್ಲಾ ನಮಗೆ ಮಾಡು. ಆದರೆ ಈಹೊತ್ತು ನಮ್ಮನ್ನು ರಕ್ಷಿಸು ಎಂದು ಬೇಡಿ ಕೊಂಡರು.
ERVKN   ಆದರೆ ಇಸ್ರೇಲರು ಯೆಹೋವನಿಗೆ, “ನಾವು ಪಾಪ ಮಾಡಿದ್ದೇವೆ. ನಿನಗೆ ಸರಿಯೆನಿಸಿದಂತೆ ಮಾಡು. ಆದರೆ ದಯವಿಟ್ಟು ಇಂದು ನಮ್ಮನ್ನು ರಕ್ಷಿಸು” ಎಂದು ಪ್ರಾರ್ಥಿಸಿದರು.
IRVKN   ಅವರು ತಿರುಗಿ ಯೆಹೋವನಿಗೆ, “ನಾವು ಪಾಪ ಮಾಡಿದ್ದೇವೆ; ನಿನಗೆ ಸರಿಕಾಣುವ ಪ್ರಕಾರ ನಮಗೆ ಮಾಡು; ಆದರೆ ಸಾರಿ ಹೇಗೂ ನಮ್ಮನ್ನು ರಕ್ಷಿಸಬೇಕು” ಎಂದು ಮೊರೆಯಿಟ್ಟು ಅನ್ಯದೇವತೆಗಳನ್ನು ತಮ್ಮಲ್ಲಿಂದ ತೆಗೆದು ಹಾಕಿ ಯೆಹೋವನನ್ನು ಸೇವಿಸುವವರಾದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us