Versions
KNV ಆ ವರುಷ ಮೊದಲುಗೊಂಡ ಅವರು ಹದಿನೆಂಟು ವರುಷ ಯೊರ್ದನಿಗೆ ಆಚೆ ಗಿಲ್ಯಾದಿನಲ್ಲಿ ಅಮೋರಿಯರ ದೇಶದಲ್ಲಿರುವ ಇಸ್ರಾಯೇಲ್ ಮಕ್ಕಳ ನ್ನೆಲ್ಲಾ ಬಾಧಿಸಿ ಕುಂದಿಸಿದರು.
ERVKN ಅದೇ ವರ್ಷ ಅವರು ಜೋರ್ಡನ್ ನದಿಯ ಪೂರ್ವಕ್ಕಿರುವ ಗಿಲ್ಯಾದಿನಲ್ಲಿದ್ದ ಇಸ್ರೇಲರನ್ನು ನಾಶಮಾಡಿದರು. ಅದು ಮೊದಲು ಅಮೋರಿಯರ ಪ್ರದೇಶವಾಗಿತ್ತು. ಇಸ್ರೇಲರು ಹದಿನೆಂಟು ವರ್ಷಗಳವರೆಗೆ ಕಷ್ಟವನ್ನು ಅನುಭವಿಸಿದರು.
IRVKN ಇವರು ಅಂದಿನಿಂದ ಹದಿನೆಂಟು ವರ್ಷಗಳ ವರೆಗೆ ಯೊರ್ದನಿನ ಆಚೆ ಗಿಲ್ಯಾದಿನಲ್ಲಿದ್ದ ಇಸ್ರಾಯೇಲರನ್ನು ಬಹಳವಾಗಿ ಪೀಡಿಸುತ್ತಾ, ಕುಗ್ಗಿಸುತ್ತಾ ಇದ್ದರು. ಈ ದೇಶವು ಮೊದಲು ಅಮೋರಿಯರದಾಗಿತ್ತು.