Bible Versions
Bible Books

Judges 18:10 (LITV) Literal Translation of the Holy Bible

Versions

KNV   ನೀವು ಅಲ್ಲಿಗೆ ಹೋಗುವಾಗ ಭರವಸವಾಗಿರುವ ಜನರ ಬಳಿಗೆ ಹೋಗುವಿರಿ; ಅದು ವಿಸ್ತಾರವಾದ ದೇಶವಾಗಿದೆ; ದೇವರು ಅದನ್ನು ನಿಮ್ಮ ಕೈಗಳಲ್ಲಿ ಒಪ್ಪಿಸಿಕೊಟ್ಟಿದ್ದಾನೆ. ಸ್ಥಳದಲ್ಲಿ ಭೂಮಿ ಯಲ್ಲಿರುವ ವಸ್ತುಗಳಲ್ಲಿ ಒಂದಾದರೂ ಕೊರತೆ ಇಲ್ಲ ಅಂದರು.
ERVKN   ನೀವು ಸ್ಥಳಕ್ಕೆ ಬಂದಮೇಲೆ ಅಲ್ಲಿ ಸಾಕಷ್ಟು ಭೂಮಿ ಇದೆ ಎಂಬುದನ್ನು ಅರಿತುಕೊಳ್ಳುತ್ತೀರಿ. ಅಲ್ಲಿ ಎಲ್ಲವೂ ಸಮೃದ್ಧಿಕರವಾಗಿದೆ. ಅಲ್ಲಿಯ ಜನರಿಗೆ ಶತ್ರುಗಳು ಧಾಳಿ ಮಾಡಬಹುದೆಂಬ ಭಯವೇ ಇಲ್ಲ. ಖಂಡಿತವಾಗಿಯೂ ದೇವರು ಭೂಮಿಯನ್ನು ನಮಗೆ ಕೊಟ್ಟಿದ್ದಾನೆ” ಎಂದು ಉತ್ತರಿಸಿದರು.
IRVKN   ನೀವು ಅಲ್ಲಿಗೆ ಹೋಗುವುದಾದರೆ ಅಲ್ಲಿನ ಜನರು ನಿರ್ಭಯದಿಂದ ಜೀವಿಸುವವರೆಂದೂ, ಅವರ ದೇಶವು ಬಹು ವಿಸ್ತಾರವಾಗಿದೆ ಎಂದೂ ತಿಳಿದುಕೊಳ್ಳುವಿರಿ. ದೇವರು ಅದನ್ನು ನಿಮ್ಮ ಕೈಗೆ ಒಪ್ಪಿಸಿದ್ದಾನೆ; ಅದರಲ್ಲಿ ದೊರಕದಿರುವ ಪದಾರ್ಥಗಳು ಲೋಕದಲ್ಲಿ ಸಿಕ್ಕುವುದಿಲ್ಲ” ಅಂದರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us