Bible Versions
Bible Books

Judges 18:12 (LITV) Literal Translation of the Holy Bible

Versions

KNV   ಯೆಹೂದ ದಲ್ಲಿರುವ ಕಿರ್ಯತ್ಯಾರೀಮಿನಲ್ಲಿ ಇಳುಕೊಂಡರು. ಆದದರಿಂದ ಸ್ಥಳಕ್ಕೆ ದಿನದವರೆಗೂ ಮಹನೇ ದಾನ್‌ ಎಂದು ಕರೆಯಲ್ಪಡುವದು.
ERVKN   ಲಯಿಷ್ ನಗರಕ್ಕೆ ಹೋಗುವ ಮಾರ್ಗದಲ್ಲಿ ಅವರು ಯೆಹೂದದ ಕಿರ್ಯತ್ಯಾರೀಮಿನ ಬಳಿಯಲ್ಲಿ ನಿಂತುಕೊಂಡರು. ಅವರು ಅಲ್ಲಿ ಒಂದು ಪಾಳೆಯ ಮಾಡಿಕೊಂಡರು. ಆದುದರಿಂದ ಸ್ಥಳಕ್ಕೆ ಇಂದಿನವರೆಗೂ ‘ದಾನ್ಯರ ಪಾಳೆಯ’ವೆಂಬ ಹೆಸರಿದೆ.
IRVKN   ಗಟ್ಟಾಹತ್ತಿ ಯೆಹೂದದ ಕಿರ್ಯತ್ಯಾರೀಮಿನ ಬಳಿಯಲ್ಲಿ ಇಳಿದುಕೊಂಡರು. ಆದುದರಿಂದ ಸ್ಥಳಕ್ಕೆ ಇಂದಿನವರೆಗೂ ದಾನ್ಯರ ಪಾಳೆಯವೆಂಬ ಹೆಸರಿದೆ; ಅದು ಕಿರ್ಯತ್ಯಾರೀಮಿನ ಪಶ್ಚಿಮದಲ್ಲಿರುತ್ತದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us