Bible Versions
Bible Books

Judges 18:16 (LITV) Literal Translation of the Holy Bible

Versions

KNV   ಯುದ್ಧದ ಆಯುಧಗಳನ್ನು ಕಟ್ಟಿಕೊಂಡು ದಾನನ ಗೋತ್ರದವರಾದ ಆರುನೂರು ಮಂದಿಯು ಪ್ರವೇಶ ದ್ವಾರದಲ್ಲಿ ನಿಂತರು.
ERVKN   ದಾನ್ಯರ ಆರುನೂರು ಜನರು ಪುರದ್ವಾರದಲ್ಲಿ ನಿಂತಿದ್ದರು. ಅವರು ಆಯುಧಗಳನ್ನು ಹಿಡಿದುಕೊಂಡು ಯುದ್ಧ ಸನ್ನದ್ಧರಾಗಿದ್ದರು.
IRVKN   ಇಷ್ಟರಲ್ಲಿ ಯುದ್ಧಸನ್ನದ್ಧರಾದ ಆರುನೂರು ಮಂದಿ ದಾನ್ಯರು ಬಂದು ಬಾಗಿಲಲ್ಲಿ ನಿಂತರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us