Bible Versions
Bible Books

Judges 18:18 (LITV) Literal Translation of the Holy Bible

Versions

KNV   ಅವರು ವಿಾಕನ ಮನಗೆ ಬಂದು ಏಫೋದನ್ನೂ ಪ್ರತಿಮೆಗಳನ್ನೂ ಕೆತ್ತಿದ ವಿಗ್ರಹವನ್ನೂ ಎರಕದ ವಿಗ್ರಹ ವನ್ನೂ ತಕ್ಕೊಂಡಾಗ ಯಾಜಕನು ಅವರಿಗೆ--ನೀವು ಏನು ಮಾಡುತ್ತೀರಿ ಅಂದನು.
ERVKN   This verse may not be a part of this translation
IRVKN   ಅವರು ಮೀಕನ ಮನೆಯನ್ನು ಹೊಕ್ಕು ಅವುಗಳನ್ನು ತೆಗೆದುಕೊಂಡು ಬರುವಾಗ ಯಾಜಕನು ಅದನ್ನು ಕಂಡು ಅವರಿಗೆ, “ನೀವು ಮಾಡಿದ್ದೇನು” ಅಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us