Bible Versions
Bible Books

Judges 18:20 (LITV) Literal Translation of the Holy Bible

Versions

KNV   ಆಗ ಯಾಜಕನ ಹೃದಯವು ಸಂತೋಷಪಟ್ಟದ್ದರಿಂದ ಅವನು ಏಫೋದನ್ನೂ ಪ್ರತಿ ಮೆಗಳನ್ನೂ ಕೆತ್ತಿದ ವಿಗ್ರಹವನ್ನೂ ತಕ್ಕೊಂಡು ಜನರ ಮಧ್ಯದಲ್ಲಿ ಹೋದನು.
ERVKN   ಇದರಿಂದ ಲೇವಿಯನಿಗೆ ಸಂತೋಷವಾಯಿತು. ಅವನು ಏಫೋದನ್ನೂ ಗೃಹದೇವತೆಗಳನ್ನೂ ಕೆತ್ತನೆಯ ಕೆಲಸದ ವಿಗ್ರಹವನ್ನೂ ತೆಗೆದುಕೊಂಡು ದಾನ್ಯರ ಜೊತೆಗೆ ಹೋದನು.
IRVKN   ಯಾಜಕನು ಮಾತನ್ನು ಕೇಳಿ ಸಂತೋಷಪಟ್ಟು ಏಫೋದನ್ನೂ ದೇವತಾಪ್ರತಿಮೆಗಳನ್ನೂ, ಕೆತ್ತನೆಯ ವಿಗ್ರಹವನ್ನೂ, ತೆಗೆದುಕೊಂಡು ಅವರ ಬಳಿಗೆ ಬಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us