Bible Versions
Bible Books

Judges 18:4 (LITV) Literal Translation of the Holy Bible

Versions

KNV   ಅವನು ಅವರಿಗೆವಿಾಕನು ನನಗೆ ಹೀಗೆ ಹೀಗೆ ನಡಿಸುತ್ತಾನೆ; ನನ್ನನ್ನು ಸಂಬಳಕ್ಕೆ ಇಟ್ಟು ಕೊಂಡಿದ್ದಾನೆ; ನಾನು ಅವನಿಗೆ ಯಾಜಕನಾಗಿದ್ದೇನೆ ಅಂದನು.
ERVKN   ಮೀಕನು ತನಗಾಗಿ ಮಾಡಿದ ಎಲ್ಲಾ ವ್ಯವಸ್ಥೆಯನ್ನು ಅವರಿಗೆ ವಿವರಿಸಿ, “ನಾನು ಮೀಕನ ಯಾಜಕನಾಗಿ ಕೆಲಸ ಮಾಡುತ್ತಿದ್ದೇನೆ. ಅವನು ನನಗೆ ಸಂಬಳ ಕೊಡುತ್ತಾನೆ” ಎಂದು ಹೇಳಿದನು.
IRVKN   ಮೀಕನು ತನಗೆ ಇಂಥಿಂಥವುಗಳನ್ನು ಸಂಬಳವಾಗಿ ಕೊಡುತ್ತಾನೆಂದೂ, ತಾನು ಅವನ ಯಾಜಕನಾಗಿದ್ದೇನೆಂದೂ ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us