Bible Versions
Bible Books

Judges 18:7 (LITV) Literal Translation of the Holy Bible

Versions

KNV   ಆಗ ಐದು ಮಂದಿಯು ಹೊರಟು ಲಯಿಷಿಗೆ ಹೋಗಿ ಅದರಲ್ಲಿ ವಾಸಿಸಿರುವ ಜನರನ್ನು ನೋಡು ವಾಗ ಅವರು ನಿಶ್ಚಿಂತರಾಗಿಯೂ ಚೀದೋನ್ಯರ ಹಾಗೆ ನೆಮ್ಮದಿಯಾಗಿಯೂ ಸುರಕ್ಷಿತವಾಗಿಯೂ ಇದ್ದರು; ಯಾವ ಕಾರ್ಯದಲ್ಲಾದರೂ ನಾಚಿಕೆಪಡಿಸುವದಕ್ಕೆ ಬಿಗಿಹಿಡಿಯುವ ನ್ಯಾಯಾಧಿಪತಿಯು ದೇಶದಲ್ಲಿ ಇರ ಲಿಲ್ಲ; ಅವರು ಚೀದೋನ್ಯರಿಗೆ ದೂರವಾಗಿದ್ದರು; ಯಾವ ಮನುಷ್ಯನ ಸಂಗಡವೂ ಅವರಿಗೆ ಏನೂ ಕೆಲಸವಿರಲಿಲ್ಲ.
ERVKN   ಐದು ಜನರು ಹೊರಟರು. ಅವರು ಲಯಿಷ್ ನಗರಕ್ಕೆ ಬಂದರು. ಅಲ್ಲಿಯ ಜನರು ಸುರಕ್ಷಿತವಾಗಿರುವುದನ್ನು ಅವರು ನೋಡಿದರು. ಚೀದೋನ್ಯರು ಅವರನ್ನು ಆಳುತ್ತಿದ್ದರು. ಎಲ್ಲವೂ ಶಾಂತವಾಗಿತ್ತು; ಸಮಾಧಾನಕರವಾಗಿತ್ತು; ಸುಖಕರವಾಗಿತ್ತು. ಸಮೀಪದಲ್ಲಿ ಅವರನ್ನು ಪೀಡಿಸುವ ಶತ್ರುಗಳು ಇರಲಿಲ್ಲ. ಅವರು ಚೀದೋನ್ ನಗರದಿಂದ ಬಹಳದೂರ ಇದ್ದರು. ಅವರು ಆರಾಮಿನ ಜನರೊಡನೆ ಯಾವ ಒಪ್ಪಂದವನ್ನೂ ಇಟ್ಟುಕೊಂಡಿರಲಿಲ್ಲ.
IRVKN   ಐದು ಮಂದಿ ಹೊರಟು ಲಯಿಷಿಗೆ ಬಂದು, ಅಲ್ಲಿನ ಜನರು ನಿರ್ಭೀತರಾಗಿ ಚೀದೋನ್ಯರಂತೆ ಸುಖ ಸಮಾಧಾನಗಳಿಂದ ಜೀವಿಸುತ್ತಾರೆ; * ಅಥವಾ ದೇಶದಲ್ಲಿ ಯಾವ ಕೊರತೆಯು ಇರಲಿಲ್ಲ. ಅವರನ್ನು ಅಡಗಿಸುವ ಅಧಿಕಾರಿಗಳು ದೇಶದಲ್ಲಿಲ್ಲ; ಅವರು ಚೀದೋನ್ಯರಿಗೆ ದೂರವಾಗಿದ್ದು ಅಥವಾ ಅರಾಮ್ಯ ಜನರೊಂದಿಗೆ. ಯಾರೊಡನೆಯೂ ಒಡನಾಟವಿಲ್ಲದವರು ಎಂಬುದನ್ನು ತಿಳಿದುಕೊಂಡು
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us