Bible Versions
Bible Books

Judges 4:14 (LITV) Literal Translation of the Holy Bible

Versions

KNV   ದೆಬೋರಳು ಬಾರಾಕನಿಗೆ--ನೀನು ಏಳು; ಕರ್ತನು ಸೀಸೆರನನ್ನು ನಿನ್ನ ಕೈಗೆ ಒಪ್ಪಿಸಿಕೊಡುವ ದಿನವು ಇದೇ; ಕರ್ತನು ನಿನ್ನ ಮುಂದೆ ಹೊರಡಲಿಲ್ಲವೋ ಅಂದಳು. ಹೀಗೆ ಬಾರಾಕನು ತನ್ನ ಹಿಂದೆ ಹತ್ತು ಸಾವಿರ ಜನರನ್ನು ತೆಗೆದುಕೊಂಡು ತಾಬೋರ್‌ ಬೆಟ್ಟ ದಿಂದ ಇಳಿದನು.
ERVKN   ಆಗ ದೆಬೋರಳು ಬಾರಾಕನಿಗೆ, “ಈ ದಿನ ಯೆಹೋವನು ಸೀಸೆರನನ್ನು ಸೋಲಿಸಲು ನಿನಗೆ ಸಹಾಯ ಮಾಡುತ್ತಾನೆ. ಯೆಹೋವನು ನಿನಗಾಗಿ ದಾರಿಯನ್ನು ಸುಗಮಗೊಳಿಸಿದ್ದಾನೆಂಬುದು ನಿನಗೆ ಖಚಿತವಾಗಿ ಗೊತ್ತಿದೆ” ಎಂದು ಹೇಳಿದಳು. ಆದ್ದರಿಂದ ಬಾರಾಕನು ಹತ್ತು ಸಾವಿರ ಜನರೊಂದಿಗೆ ತಾಬೋರ್ ಬೆಟ್ಟದಿಂದ ಇಳಿದನು.
IRVKN   ಆಗ ದೆಬೋರಳು ಬಾರಾಕನಿಗೆ, “ಏಳು, ಯೆಹೋವನು ಸೀಸೆರನನ್ನು ನಿನ್ನ ಕೈಗೆ ಒಪ್ಪಿಸುವ ದಿನವು ಇಂದೇ. ನಿಶ್ಚಯವಾಗಿ ಆತನು ತಾನೇ ನಿನಗೆ ಮುಂದಾಗಿ ಯುದ್ಧಕ್ಕೆ ಹೊರಡುವನು” ಅನ್ನಲು ಬಾರಾಕನು ಬೇಗನೆ ಹತ್ತು ಸಾವಿರ ಜನರ ಸಹಿತವಾಗಿ ತಾಬೋರ್ ಬೆಟ್ಟದಿಂದ ಇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us