Bible Versions
Bible Books

Judges 4:24 (LITV) Literal Translation of the Holy Bible

Versions

KNV   ಇಸ್ರಾ ಯೇಲ್‌ ಮಕ್ಕಳ ಕೈ ಕಾನಾನ್ಯರ ಅರಸನಾದ ಯಾಬೀನ ನನ್ನು ಕೊಂದುಬಿಡುವ ಮಟ್ಟಿಗೂ ಹೆಚ್ಚಿ ಜಯ ಹೊಂದಿತು.
ERVKN   ಆತನು ಇಸ್ರೇಲರನ್ನು ಬಲಪಡಿಸಿದ್ದರಿಂದ ಅವರು ಕಾನಾನ್ಯ ಅರಸನಾದ ಯಾಬೀನನನ್ನು ಸಂಪೂರ್ಣವಾಗಿ ಸೋಲಿಸಿ ಅವನನ್ನು ನಿರ್ನಾಮ ಮಾಡಿದರು.
IRVKN   ಇಸ್ರಾಯೇಲರ ಹಸ್ತವು ಹೆಚ್ಚು ಹೆಚ್ಚು ಬಲಗೊಂಡದ್ದರಿಂದ ಕಾನಾನ್ಯರ ಅರಸನಾದ ಯಾಬೀನನು ಪೂರ್ಣವಾಗಿ ಸೋತು ನಿರ್ನಾಮವಾದನು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us