Bible Versions
Bible Books

Judges 4:3 (LITV) Literal Translation of the Holy Bible

Versions

KNV   ಆಗ ಇಸ್ರಾಯೇಲ್‌ ಮಕ್ಕಳು ಕರ್ತನಿಗೆ ಕೂಗಿದರು. ಯಾಕಂದರೆ ಅವನಿಗೆ ಒಂಭೈನೂರು ಕಬ್ಬಿಣದ ರಥಗಳಿ ದ್ದವು; ಅವನು ಇಸ್ರಾಯೇಲ್‌ ಮಕ್ಕಳನ್ನು ಇಪ್ಪತ್ತು ವರುಷ ಬಲವಾಗಿ ಬಾಧೆಪಡಿಸಿದನು.
ERVKN   ಸೀಸೆರನ ಹತ್ತಿರ ಒಂಭೈನೂರು ಕಬ್ಬಿಣದ ರಥಗಳಿದ್ದವು. ಅವನು ಇಪ್ಪತ್ತು ವರ್ಷಗಳ ಕಾಲ ಇಸ್ರೇಲರನ್ನು ತುಂಬ ಬಾಧಿಸಿದನು. ಆದುದರಿಂದ ಇಸ್ರೇಲರು ಸಹಾಯಕ್ಕಾಗಿ ಯೆಹೋವನಲ್ಲಿ ಮೊರೆಯಿಟ್ಟರು.
IRVKN   ಒಂಭೈನೂರು ಕಬ್ಬಿಣದ ರಥಗಳುಳ್ಳ ಇವನು ಇಸ್ರಾಯೇಲ್ಯರನ್ನು ಇಪ್ಪತ್ತು ವರ್ಷಗಳ ಕಾಲ ಕಠಿಣವಾಗಿ ಬಾಧಿಸುತ್ತಿರಲು ಅವರು ಯೆಹೋವನಿಗೆ ಮೊರೆಯಿಟ್ಟರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us