Versions
KNV ಅವಳ ಕಾಲುಗಳ ಹತ್ತಿರ ಅವನು ಬೊಗ್ಗಿ ಬಿದ್ದು ಮಲಗಿದನು; ಅವಳ ಕಾಲುಗಳ ಹತ್ತಿರ ಬಾಗಿ ಬಿದ್ದನು; ಎಲ್ಲಿ ಬಾಗಿಬಿದ್ದನೋ ಅಲ್ಲಿಯೇ ಬಿದ್ದು ಸತ್ತನು.
ERVKN ಅವನು ಯಾಯೇಲಳ ಪಾದಗಳ ಬಳಿಯಲ್ಲಿ ಬಗ್ಗಿಕೊಂಡು ಉರುಳಿ ಬಿದ್ದನು; ಅವನು ಅವಳ ಪಾದಗಳ ಬಳಿಯಲ್ಲಿ ಕುಸಿದು ಬಿದ್ದನು. ಸೀಸೆರನು ಕುಸಿದು ಬಿದ್ದಲ್ಲಿಯೇ ಸತ್ತನು.
IRVKN ಅವನು ಆಕೆಯ ಕಾಲುಗಳ ಬಳಿಯಲ್ಲಿ ಉರುಳಿ ಬಿದ್ದನು;
ಅವನು ಆಕೆಯ ಕಾಲುಗಳ ಬಳಿಯಲ್ಲಿ ಮುದುರಿಕೊಂಡು ಉರುಳಿದನು.
ಅವನು ಬಿದ್ದಲ್ಲೇ ಸತ್ತನು.