Bible Versions
Bible Books

Judges 5:3 (LITV) Literal Translation of the Holy Bible

Versions

KNV   ಅರಸರೇ, ಕೇಳಿರಿ; ಪ್ರಭುಗಳೇ, ಕಿವಿಗೊಡಿರಿ; ನಾನು, ನಾನೇ ಕರ್ತನಿಗೆ ಹಾಡುವೆನು; ಇಸ್ರಾಯೇಲಿನ ದೇವರಾದ ಕರ್ತನನ್ನು ಕೀರ್ತಿಸುವೆನು.
ERVKN   ಅರಸರೇ ಕೇಳಿರಿ, ಆಳುವವರೇ ಗಮನಿಸಿರಿ! ನಾನು ಹಾಡುವೆನು; ನಾನು ಯೆಹೋವನನ್ನು ಕೀರ್ತಿಸುವೆನು. ಇಸ್ರೇಲಿನ ದೇವರಾದ ಯೆಹೋವನಿಗೆ ನಾನು ಗಾನ ಮಾಡುವೆನು.
IRVKN   “ಅರಸರೇ, ಕೇಳಿರಿ! ಪ್ರಭುಗಳೇ, ಕಿವಿಗೊಡಿರಿ!
ನಾನು ಯೆಹೋವನನ್ನು ಕೀರ್ತಿಸುವೆನು;
ನಾನು ಇಸ್ರಾಯೇಲ್ ದೇವರಾದ ಯೆಹೋವನಿಗೆ ಸ್ತುತಿ ಗೀತೆ ಹಾಡುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us