Bible Versions
Bible Books

Judges 6:14 (LITV) Literal Translation of the Holy Bible

Versions

KNV   ಕರ್ತನು ಅವನನ್ನು ದೃಷ್ಟಿಸಿ ನೋಡಿ--ಈ ನಿನ್ನ ಶಕ್ತಿಯಿಂದ ಹೋಗು; ನೀನು ಇಸ್ರಾಯೇಲನ್ನು ಮಿದ್ಯಾನ್ಯರ ಕೈಯಿಂದ ತಪ್ಪಿಸಿ ರಕ್ಷಿ ಸುವಿ; ನಾನು ನಿನ್ನನ್ನು ಕಳುಹಿಸಲಿಲ್ಲವೋ ಅಂದನು.
ERVKN   ಯೆಹೋವನು ಗಿದ್ಯೋನನ ಕಡೆಗೆ ತಿರುಗಿ, “ನಿನ್ನ ಬಲವನ್ನು ಉಪಯೋಗಿಸು. ಹೋಗು, ಮಿದ್ಯಾನ್ಯರಿಂದ ಇಸ್ರೇಲರನ್ನು ರಕ್ಷಿಸು. ನಾನು ಅವರನ್ನು ರಕ್ಷಿಸುವುದಕ್ಕಾಗಿ ನಿನ್ನನ್ನು ಕಳುಹಿಸುತ್ತಿದ್ದೇನೆ” ಅಂದನು.
IRVKN   ಆಗ ಯೆಹೋವನು ಅವನನ್ನು ಚೆನ್ನಾಗಿ ನೋಡಿ, “ನಾನು ನಿನ್ನನ್ನು ಕಳುಹಿಸುತ್ತೇನೆ, ಹೋಗು; ನಿನ್ನ ಬಲದಿಂದ ಇಸ್ರಾಯೇಲ್ಯರನ್ನು ಮಿದ್ಯಾನ್ಯರಿಂದ ಬಿಡಿಸು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us