Bible Versions
Bible Books

Judges 6:28 (LITV) Literal Translation of the Holy Bible

Versions

KNV   ಊರಿನ ಮನುಷ್ಯರು ಉದಯದಲ್ಲಿ ಎದ್ದಾಗ ಇಗೋ, ಬಾಳನ ಬಲಿಪೀಠವು ಕೆಡವಲ್ಪಟ್ಟಿತ್ತು. ಅದರ ಸವಿಾಪದಲ್ಲಿದ್ದ ತೋಪು ಕಡಿಯಲ್ಪಟ್ಟಿತ್ತು. ಕಟ್ಟಲ್ಪಟ್ಟ ಬಲಿಪೀಠದ ಮೇಲೆ ಎರಡನೇ ಹೋರಿ ಬಲಿ ಅರ್ಪಿಸಲ್ಪಟ್ಟಿತ್ತು.
ERVKN   ನಗರದ ಜನರು ಮರುದಿನ ಬೆಳಿಗ್ಗೆ ಎದ್ದಾಗ ಬಾಳನ ಯಜ್ಞವೇದಿಕೆಯು ಕೆಡವಲ್ಪಟ್ಟಿರುವುದನ್ನೂ ಅಶೇರಸ್ತಂಭವು ಕಡಿದು ಹಾಕಲ್ಪಟ್ಟಿರುವುದನ್ನೂ ನೋಡಿದರು. ಅಶೇರಸ್ತಂಭವು ಬಾಳನ ಯಜ್ಞವೇದಿಕೆಯ ಪಕ್ಕದಲ್ಲಿತ್ತು. ಗಿದ್ಯೋನನು ಕಟ್ಟಿದ್ದ ಯಜ್ಞವೇದಿಕೆಯನ್ನು ಸಹ ಅವರು ನೋಡಿದರು. ಯಜ್ಞವೇದಿಕೆಯ ಮೇಲೆ ಎರಡನೆಯ ಹೋರಿಯನ್ನು ಸರ್ವಾಂಗಹೋಮವಾಗಿ ಅರ್ಪಿಸಿರುವುದನ್ನೂ ಅವರು ನೋಡಿದರು.
IRVKN   ಊರಿನ ಜನರು ಹೊತ್ತಾರೆಯಲ್ಲೆದ್ದು ಬಾಳನ ಯಜ್ಞವೇದಿಯು ಕೆಡವಲ್ಪಟ್ಟಿರುವುದನ್ನೂ, ಅದರ ಸಮೀಪದಲ್ಲಿದ್ದ ವಿಗ್ರಹಸ್ತಂಭವು ಕಡಿಯಲ್ಪಟ್ಟಿರುವುದನ್ನೂ, ಹೊಸದಾಗಿ ಕಟ್ಟಿದ ಯಜ್ಞವೇದಿಯ ಮೇಲೆ ಎರಡನೆಯ ಹೋರಿಯು ಯಜ್ಞವಾದದ್ದನ್ನೂ ಕಂಡು,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us