Bible Versions
Bible Books

Judges 6:35 (LITV) Literal Translation of the Holy Bible

Versions

KNV   ಮನಸ್ಸೆಯವರೆಲ್ಲರಿಗೂ ದೂತರನ್ನು ಕಳುಹಿಸಿದಾಗ ಅವರು ಅವರ ಹಿಂದೆ ಕೂಡಿಬಂದರು. ಆಶೇರಲ್ಲಿಯೂ ಜೆಬುಲೂನಿನಲ್ಲಿಯೂ ನಫ್ತಾಲಿಯಲ್ಲಿಯೂ ದೂತರನ್ನು ಕಳುಹಿಸಿದಾಗ ಅವರು ಇವರಿಗೆ ಎದುರಾಗಿ ಬಂದರು.
ERVKN   ಮನಸ್ಸೆ ಕುಲದ ಜನರೆಲ್ಲರನ್ನು ಕರೆಯುವುದಕ್ಕಾಗಿ ಗಿದ್ಯೋನನು ದೂತರನ್ನು ಕಳುಹಿಸಿದನು. ದೂತರು ಮನಸ್ಸೆ ಕುಲದ ಜನರಿಗೆ ತಮ್ಮ ಆಯುಧಗಳನ್ನು ತೆಗೆದುಕೊಂಡು ಯುದ್ಧಕ್ಕೆ ಸಿದ್ಧರಾಗಬೇಕೆಂದು ತಿಳಿಸಿದರು. ಗಿದ್ಯೋನನು ಆಶೇರ್, ಜೆಬುಲೂನ್ ಮತ್ತು ನಫ್ತಾಲಿ ಕುಲದವರ ಹತ್ತಿರವೂ ಸಹ ದೂತರನ್ನು ಕಳುಹಿಸಿದನು. ದೂತರು ಸಹ ಅದೇ ಸಂದೇಶವನ್ನು ತಿಳಿಸಿದರು. ಆದುದರಿಂದ ಕುಲಗಳವರು ಸಹ ಗಿದ್ಯೋನನನ್ನು ಮತ್ತು ಅವನ ಜನರನ್ನು ಸೇರಿಕೊಳ್ಳಲು ಹೋದರು.
IRVKN   ಅವನು ಉಳಿದ ಮನಸ್ಸೆಯವರ ಬಳಿಗೆ ದೂತರನ್ನು ಕಳುಹಿಸಲಾಗಿ ಅವರೂ ಕೂಡಿಬಂದರು. ಆಶೇರ್, ಜೆಬುಲೂನ್, ನಫ್ತಾಲಿ ಕುಲಗಳವರ ಬಳಿಗೆ ದೂತರನ್ನು ಕಳುಹಿಸಲು ಅವರೂ ಬಂದು ಯುದ್ಧಪ್ರಯಾಣಕ್ಕೋಸ್ಕರ ಸೇರಿಕೊಂಡರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us