Bible Versions
Bible Books

Leviticus 11:40 (LITV) Literal Translation of the Holy Bible

Versions

KNV   ಅದರ ಶವವನ್ನು ತಿನ್ನುವವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು. ಅವನು ಸಂಜೆಯ ವರೆಗೆ ಅಶುದ್ಧನಾಗಿರುವನು: ಅದರ ಶವವನ್ನು ಹೊರುವವನೂ ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು ಅವನು ಸಂಜೆಯ ವರೆಗೆ ಅಶುದ್ಧನಾಗಿರುವನು.
ERVKN   ಪ್ರಾಣಿಯ ಮಾಂಸವನ್ನು ತಿನ್ನುವ ವ್ಯಕ್ತಿ ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು. ವ್ಯಕ್ತಿ ಸಾಯಂಕಾಲದವರೆಗೆ ಅಶುದ್ಧನಾಗಿರುವನು. ಸತ್ತ ಪ್ರಾಣಿಯನ್ನು ಎತ್ತುವವನು ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು. ವ್ಯಕ್ತಿ ಸಾಯಂಕಾಲದವರೆಗೆ ಅಶುದ್ಧನಾಗಿರುವನು.
IRVKN   ಹೆಣದಲ್ಲಿ ಸ್ವಲ್ಪವಾಗಿ ತಿಂದರೂ ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು. ಅವನು ದಿನದ ಸಾಯಂಕಾಲದ ವರೆಗೂ ಅಶುದ್ಧನಾಗಿರುವನು. ಹೆಣವನ್ನು ಹೊತ್ತವನೂ ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು; ಅವನು ಸಾಯಂಕಾಲದ ವರೆಗೂ ಅಶುದ್ಧನಾಗಿರುವನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us