Versions
KNV ಇದು ಮಾತ್ರವಲ್ಲದೆ ಒಬ್ಬಳು ತನ್ನ ಅಶುದ್ಧತ್ವದ ನಿಮಿತ್ತವಾಗಿ ಪ್ರತ್ಯೇಕಿಸಲ್ಪಟ್ಟಾಗ ನೀನು ಆ ಸ್ತ್ರೀಯ ಬೆತ್ತಲೆತನವನ್ನು ನೋಡುವಂತೆ ಅವಳ ಹತ್ತಿರ ಹೋಗ ಬೇಡ.
ERVKN “ಅಲ್ಲದೆ ಸ್ತ್ರೀಯು ಮುಟ್ಟಿನಿಂದ ಅಶುದ್ಧಳಾಗಿರುವಾಗ ಲೈಂಗಿಕ ಸಂಬಂಧಕ್ಕಾಗಿ ಆಕೆಯ ಹತ್ತಿರ ಹೋಗಬಾರದು.
IRVKN “ ‘ಮುಟ್ಟಿನಿಂದ ಅಶುದ್ಧಳಾದ ಸ್ತ್ರೀಯನ್ನು ಸಂಗಮಿಸಬಾರದು.