Bible Versions
Bible Books

Leviticus 18:24 (LITV) Literal Translation of the Holy Bible

Versions

KNV   ನೀವು ಯಾವ ವಿಷಯಗಳಲ್ಲಿಯೂ ನಿಮ್ಮನ್ನು ಹೊಲೆ ಮಾಡಿಕೊಳ್ಳಬಾರದು. ನಿಮ್ಮ ಮುಂದೆ ನಾನು ಹೊರಡಿಸಿಬಿಟ್ಟ ಜನಾಂಗಗಳು ಇವೆಲ್ಲವುಗಳಲ್ಲಿ ಹೊಲೆಯಾಗಿವೆ.
ERVKN   “ಆ ದುರಾಚಾರಗಳಲ್ಲಿ ಯಾವುದರಿಂದಲೂ ನಿಮ್ಮನ್ನು ಅಶುದ್ಧರನ್ನಾಗಿ ಮಾಡಿಕೊಳ್ಳಬೇಡಿರಿ. ನಾನು ಜನಾಂಗಗಳನ್ನು ಅವರ ದೇಶಗಳಿಂದ ಹೊರಡಿಸಿ ಅವರ ದೇಶವನ್ನು ನಿಮಗೆ ಕೊಡುತ್ತಿದ್ದೇನೆ. ಯಾಕೆಂದರೆ ಅವರು ಅಂಥ ಭಯಂಕರ ಪಾಪಗಳನ್ನು ಮಾಡಿದರು.
IRVKN   “ ‘ಈ ದುರಾಚಾರಗಳಲ್ಲಿ ಯಾವುದರಿಂದಲೂ ನೀವು ಅಶುದ್ಧರಾಗಬಾರದು. ನಾನು ನಿಮ್ಮ ಎದುರಿನಿಂದ ಮೊದಲು ಹೊರಡಿಸಿದ ಜನಾಂಗಗಳವರು ಇಂಥ ದುರಾಚಾರಗಳಿಂದ ಅಶುದ್ಧರಾದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us