Bible Versions
Bible Books

Leviticus 18:29 (LITV) Literal Translation of the Holy Bible

Versions

KNV   ಯಾವನಾದರೂ ಅಸಹ್ಯವಾದವುಗಳಲ್ಲಿ ಯಾವ ದನ್ನಾದರೂ ಮಾಡಿದರೆ ಅವುಗಳನ್ನು ಮಾಡುವ ಮನುಷ್ಯರನ್ನು ಅವರ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು.
ERVKN   ಯಾವನಾದರೂ ಭಯಂಕರ ಪಾಪಗಳಲ್ಲಿ ಯಾವುದನ್ನಾದರೂ ಮಾಡಿದರೆ, ವ್ಯಕ್ತಿಯನ್ನು ಅವನ ಜನರಿಂದ ತೆಗೆದುಹಾಕಬೇಕು.
IRVKN   ಯಾವನಾದರೂ ಅಸಹ್ಯವಾದ ಕೆಲಸಗಳಲ್ಲಿ ಒಂದನ್ನಾದರೂ ಮಾಡಿದರೆ ಅವನನ್ನು ಕುಲದಿಂದ ಹೊರಗೆ ಹಾಕಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us