Bible Versions
Bible Books

Leviticus 19:14 (LITV) Literal Translation of the Holy Bible

Versions

KNV   ಕಿವುಡನನ್ನು ಶಪಿಸಬಾರದು; ಕುರು ಡನು ಮುಗ್ಗರಿಸುವಂತೆ ಅವನ ಮುಂದೆ ಕಲ್ಲನ್ನು ಇಡ ಬಾರದು, ಆದರೆ ನಿನ್ನ ದೇವರಿಗೆ ಭಯಪಡಬೇಕು; ನಾನೇ ಕರ್ತನು.
ERVKN   “ನೀವು ಕಿವುಡನನ್ನು ಶಪಿಸಬಾರದು. ಕುರುಡನು ಬೀಳುವಂತೆ ನೀವು ಅವನ ಮುಂದೆ ಅಡ್ಡವಾಗಿ ಏನನ್ನೂ ಇಡಬಾರದು. ಆದರೆ ನೀವು ನಿಮ್ಮ ದೇವರನ್ನು ಸನ್ಮಾನಿಸಬೇಕು. ನಾನೇ ನಿಮ್ಮ ದೇವರಾದ ಯೆಹೋವನು.
IRVKN   ಕಿವುಡರನ್ನು ದೂಷಿಸಬಾರದು; ಕುರುಡರು ನಡೆಯುವ ದಾರಿಯಲ್ಲಿ ಅವರ ಕಾಲು ಎಡವುವಂತೆ ಕಲ್ಲನ್ನು ಇಡಬಾರದು; ನಿಮ್ಮ ದೇವರಿಗೆ ಭಯಭಕ್ತಿಯಿಂದ ನಡೆದುಕೊಳ್ಳಬೇಕು. ನಾನು ಯೆಹೋವನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us