Versions
KNV ನಿನ್ನ ಜನರ ಮಧ್ಯದಲ್ಲಿ ಚಾಡಿಗಾರನಾಗಿ ತಿರುಗಾಡಬೇಡ; ನಿನ್ನ ನೆರೆಯವನ ರಕ್ತಾಪರಾಧಕ್ಕೆ ಕಾರಣನಾಗಬೇಡ; ನಾನೇ ಕರ್ತನು.
ERVKN “ಬೇರೆ ಜನರ ವಿರುದ್ಧ ಚಾಡಿ ಹೇಳಬಾರದು. ನಿಮ್ಮ ನೆರೆಯವನ ಪ್ರಾಣವನ್ನು ಅಪಾಯಕ್ಕೆ ಈಡುಮಾಡುವ ಯಾವ ಕಾರ್ಯವನ್ನೂ ನೀವು ಮಾಡಬಾರದು. ನಾನೇ ಯೆಹೋವನು!
IRVKN “ ‘ಪರಿಚಯವುಳ್ಳವರಲ್ಲಿ ಒಬ್ಬರ ಮೇಲೊಬ್ಬರು ಚಾಡಿಹೇಳಬಾರದು. * ನೆರೆಯವರಿಗೆ ಅಥವಾ ಇತರರಿಗೆ ಅಪಾಯವುಂಟಾಗುವಂಥದ್ದನ್ನು ಮಾಡಬೇಡಿರಿ. ನೆರೆಯವನಿಗೆ ಮರಣ ಶಿಕ್ಷೆಯಾಗಲೇಬೇಕು ಎಂದು ಹಠ ಹಿಡಿಯಬಾರದು. ನಾನು ಯೆಹೋವನು. PEPS