Versions
KNV ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ತಾಯಿಗೂ ತಂದೆಗೂ ಭಯಪಟ್ಟು ನನ್ನ ಸಬ್ಬತ್ತುಗಳನ್ನು ಕೈಕೊಳ್ಳಬೇಕು; ನಿಮ್ಮ ದೇವರಾಗಿರುವ ಕರ್ತನು ನಾನೇ.
ERVKN “ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು; ನನ್ನ ವಿಶ್ರಾಂತಿಯ ವಿಶೇಷ ದಿನಗಳನ್ನು ಆಚರಿಸಬೇಕು. ನಾನೇ ನಿಮ್ಮ ದೇವರಾದ ಯೆಹೋವನು!
IRVKN “ ‘ಪ್ರತಿಯೊಬ್ಬನು ತನ್ನ ತಾಯಿತಂದೆಗಳ ವಿಷಯದಲ್ಲಿ ಭಯಭಕ್ತಿಯಿಂದ ನಡೆದುಕೊಳ್ಳಬೇಕು. ನಾನು ನೇಮಿಸಿರುವ ಸಬ್ಬತ್ ದಿನಗಳನ್ನು ಆಚರಿಸಬೇಕು. ನಾನು ನಿಮ್ಮ ದೇವರಾದ ಯೆಹೋವನು. PEPS