Versions
KNV ನೀವು ವಿಗ್ರಹ ಗಳ ಕಡೆಗೆ ತಿರುಗಿಕೊಳ್ಳಬೇಡಿರಿ ನಿಮಗೋಸ್ಕರವಾಗಿ ಎರಕದ ದೇವರುಗಳನ್ನು ಮಾಡಿಕೊಳ್ಳಬೇಡಿರಿ; ನಿಮ್ಮ ದೇವರಾಗಿರುವ ಕರ್ತನು ನಾನೇ.
ERVKN “ವಿಗ್ರಹಾರಾಧನೆ ಮಾಡಬೇಡಿರಿ! ಎರಕದ ವಿಗ್ರಹಗಳನ್ನು ಮಾಡಿಕೊಳ್ಳಬೇಡಿರಿ. ನಾನೇ ನಿಮ್ಮ ದೇವರಾದ ಯೆಹೋವನು!
IRVKN “ ‘ಸುಳ್ಳುದೇವರುಗಳ ಕಡೆಗೆ ತಿರುಗಿಕೊಳ್ಳಬಾರದು; ದೇವರೆಂದು ಎರಕದ ವಿಗ್ರಹಗಳನ್ನು ಮಾಡಿಕೊಳ್ಳಬಾರದು. ನಾನು ನಿಮ್ಮ ದೇವರಾದ ಯೆಹೋವನು. PEPS