Bible Versions
Bible Books

Leviticus 20:20 (LITV) Literal Translation of the Holy Bible

Versions

KNV   ಒಬ್ಬನು ತನ್ನ ಚಿಕ್ಕಪ್ಪನ ಹೆಂಡತಿಯೊಂದಿಗೆ ಸಂಗಮಿಸಿದರೆ ಅವನು ತನ್ನ ಚಿಕ್ಕಪ್ಪನ ಬೆತ್ತಲೆತನವನ್ನು ಕಾಣುವಂತೆ ಮಾಡಿದ್ದಾನೆ; ಅವರು ತಮ್ಮ ಪಾಪವನ್ನು ಹೊತ್ತುಕೊಳ್ಳಬೇಕು; ಅವರು ಮಕ್ಕಳಿಲ್ಲದೆ ಸಾಯು ವರು.
ERVKN   “ಒಬ್ಬನು ತನ್ನ ದೊಡ್ಡಪ್ಪ ಅಥವಾ ಚಿಕ್ಕಪ್ಪನ ಹೆಂಡತಿಯೊಡನೆ ಮಲಗಿಕೊಳ್ಳಬಾರದು. ಅವರ ಪಾಪಗಳಿಗಾಗಿ ಅವರಿಬ್ಬರಿಗೂ ಶಿಕ್ಷೆಯಾಗುವುದು. ಅವರು ಮಕ್ಕಳಿಲ್ಲದೆ ಸಾಯುವರು.
IRVKN   ಯಾವನಾದರೂ ದೊಡ್ಡಮ್ಮ ಅಥವಾ ಚಿಕ್ಕಮ್ಮನನ್ನಾಗಲಿ ಸಂಗಮಿಸಿದರೆ ಅವನು ದೊಡ್ಡಪ್ಪ ಮತ್ತು ಚಿಕ್ಕಪ್ಪನವರ ಮಾನವನ್ನು ಭಂಗಪಡಿಸಿದವನಾದುದರಿಂದ ಸ್ತ್ರೀಪುರುಷರು ಪಾಪದ ಫಲವನ್ನು ಅನುಭವಿಸಬೇಕು; ಅವರು ಸಂತಾನವಿಲ್ಲದೆ ಸಾಯುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us