Versions
KNV ಇದಲ್ಲದೆ ಒಬ್ಬನು ತನ್ನ ಸಹೋದರನ ಹೆಂಡತಿಯನ್ನು ತೆಗೆದುಕೊಂಡರೆ ಅದು ಅಶುದ್ಧ ವಾದದ್ದು; ಅವನು ತನ್ನ ಸಹೋದರನ ಬೆತ್ತಲೆ ತನವನ್ನು ಕಾಣುವಂತೆ ಮಾಡಿದ್ದಾನೆ; ಅವರು ಮಕ್ಕಳಿ ಲ್ಲದವರಾಗುವರು.
ERVKN “ತನ್ನ ಸಹೋದರನ ಹೆಂಡತಿಯೊಡನೆ ಲೈಂಗಿಕ ಸಂಬಂಧ ಬೆಳೆಸುವುದು ತಪ್ಪಾಗಿದೆ. ಅವನು ತನ್ನ ಸಹೋದರನಿಗೆ ಅವಮಾನ ಮಾಡಿದವನಾಗಿದ್ದಾನೆ. ಅವರಿಗೆ ಮಕ್ಕಳಾಗುವುದಿಲ್ಲ.
IRVKN ಯಾವನಾದರೂ ಅತ್ತಿಗೆ ಇಲ್ಲವೇ ನಾದಿನಿಯರನ್ನು ಸಂಗಮಿಸಿದರೆ ಅದು ಅಶುದ್ಧವಾದ ಕೆಲಸ; ಅವನು ಅಣ್ಣತಮ್ಮಂದಿರ ಮಾನವನ್ನೇ ಭಂಗಪಡಿಸಿದವನು; ಅವರಿಗೆ ಸಂತಾನವಿರುವುದಿಲ್ಲ. PEPS