Bible Versions
Bible Books

Leviticus 20:23 (LITV) Literal Translation of the Holy Bible

Versions

KNV   ನಾನು ನಿಮ್ಮೆದುರಿನಲ್ಲಿಯೇ ಹೊರಗೆ ಹಾಕಿದ ಜನಾಂಗಗಳಂತೆ ನೀವು ನಡೆಯಬಾರದು; ಅವರು ಇಂಥವುಗಳನ್ನೆಲ್ಲಾ ಮಾಡಿದ್ದಾರೆ; ಆದಕಾರಣ ನಾನು ಅವರನ್ನು ಅಸಹ್ಯಿಸಿಕೊಂಡಿದ್ದೇನೆ.
ERVKN   ದೇಶವನ್ನು ಬಿಟ್ಟು ಹೋಗುವಂತೆ ಅಲ್ಲಿಯ ಜನರನ್ನು ನಾನು ಹೊರಡಿಸಿಬಿಡುತ್ತಿದ್ದೇನೆ. ಯಾಕೆಂದರೆ ಅವರು ಪಾಪಗಳನ್ನೆಲ್ಲಾ ಮಾಡಿದರು. ನಾನು ಪಾಪಗಳನ್ನು ದ್ವೇಷಿಸುತ್ತೇನೆ. ಆದ್ದರಿಂದ ಅವರು ಜೀವಿಸಿದಂತೆ ನೀವು ಜೀವಿಸಬೇಡಿರಿ!
IRVKN   ನಾನು ನಿಮಗಿಂತ ಮೊದಲು ಹೊರಡಿಸಿದ ಜನಾಂಗದ ಆಚಾರಗಳನ್ನು ನೀವು ಅನುಸರಿಸಬಾರದು; ಅವರು ದುರಾಚಾರಗಳನ್ನೆಲ್ಲಾ ನಡಿಸಿದ್ದರಿಂದ ನನಗೆ ಅಸಹ್ಯವಾದಾರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us