Versions
KNV ಇದಲ್ಲದೆ ಪರಿಶುದ್ಧ ಸ್ಥಳದಿಂದ ಹೊರಗೆ ಹೋಗಬಾರದು ತನ್ನ ದೇವರ ಪರಿಶುದ್ಧ ಸ್ಥಳವನ್ನು ಅಪವಿತ್ರ ಮಾಡಬಾರದು; ತನ್ನ ದೇವರ ಅಭಿಷೇಕ ತೈಲದ ಕಿರೀಟವು ಅವನ ತಲೆಯ ಮೇಲೆ ಇರುತ್ತದೆ; ನಾನೇ ಕರ್ತನು.
ERVKN ಪ್ರಧಾನಯಾಜಕನು ದೇವರ ಪರಿಶುದ್ಧ ಸ್ಥಳವನ್ನು ಬಿಟ್ಟು ಹೊರಗೆ ಹೋದರೆ ಅಶುದ್ಧನಾಗುವನು. ಅಲ್ಲದೆ ಅವನಿಂದ ದೇವರ ಪರಿಶುದ್ಧಸ್ಥಳವು ಅಶುದ್ಧವಾಗುವುದು. ಅಭಿಷೇಕತೈಲವು ಪ್ರಧಾನಯಾಜಕನ ತಲೆಯ ಮೇಲೆ ಹೊಯ್ಯಲ್ಪಟ್ಟಿದೆ. ಇದು ಅವನನ್ನು ಇತರ ಜನರಿಂದ ಪ್ರತ್ಯೇಕಗೊಳಿಸಿದೆ. ನಾನೇ ಯೆಹೋವನು!
IRVKN ಇದಕ್ಕಾಗಿ ಅವನು ದೇವಸ್ಥಾನವನ್ನು ಬಿಡಲೇ ಬಾರದು; ಬಿಟ್ಟುಹೋದರೆ ತಾನು ಸೇವೆಮಾಡುವ ದೇವರ ಮಂದಿರದ ಗೌರವಕ್ಕೆ ಕುಂದು ಬರುವುದು. ತನ್ನ ದೇವರ ಅಭಿಷೇಕತೈಲವನ್ನು ತಲೆಯ ಮೇಲೆ ಹೊಯ್ಯಿಸಿಕೊಂಡು ಪ್ರತಿಷ್ಠಿತನಾಗಿದ್ದಾನಲ್ಲಾ, ನಾನು ಯೆಹೋವನು.