Bible Versions
Bible Books

Leviticus 21:17 (LITV) Literal Translation of the Holy Bible

Versions

KNV   ಆರೋನನೊಂದಿಗೆ ಮಾತ ನಾಡಿ ಹೇಳಬೇಕಾದದ್ದೇನಂದರೆ--ನಿನ್ನ ಸಂತತಿಯು ಅವರ ವಂಶಾವಳಿಗಳಲ್ಲಿ ಯಾವನಿಗೆ ಯಾವದಾದರೂ ಕಳಂಕವಿರುವದಾದರೆ ಅವನು ತನ್ನ ದೇವರ ರೊಟ್ಟಿಯನ್ನು ಸಮರ್ಪಿಸುವದಕ್ಕಾಗಿ ಬರಬಾರದು.
ERVKN   “ಆರೋನನಿಗೆ ಹೀಗೆ ಹೇಳು: ನಿನ್ನ ಸಂತತಿಯವರ ಮಕ್ಕಳಲ್ಲಿ ಯಾರಾದರೂ ಅಂಗವಿಕಲರಾಗಿದ್ದರೆ, ಅವರು ವಿಶೇಷ ರೊಟ್ಟಿಯನ್ನು ದೇವರ ಬಳಿಗೆ ತೆಗೆದುಕೊಂಡು ಹೋಗಬಾರದು.
IRVKN   “ನೀನು ಆರೋನನಿಗೆ ಹೀಗೆ ಆಜ್ಞಾಪಿಸು, ‘ನಿನ್ನ ಸಂತತಿಯವರ ಎಲ್ಲಾ ತಲಾಂತರಗಳಲ್ಲಿಯೂ ಯಾವ ಅಂಗವಿಕಲನೂ ದೇವರ ಆಹಾರವನ್ನು ಸಮರ್ಪಿಸುವುದಕ್ಕೆ ನನ್ನ ಸನ್ನಿಧಿಗೆ ಬರಬಾರದು; ಅಂಗವಿಕಲನು ಕಾರ್ಯವನ್ನು ವಹಿಸಿಕೊಳ್ಳಲೇ ಬಾರದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us