Bible Versions
Bible Books

Leviticus 21:22 (LITV) Literal Translation of the Holy Bible

Versions

KNV   ಅವನು ಅತಿ ಪರಿಶುದ್ಧವಾದ ಮತ್ತು ಪರಿಶುದ್ಧವಾದ ತನ್ನ ದೇವರ ರೊಟ್ಟಿಯನ್ನು ತಿನ್ನಬೇಕು.
ERVKN   ಅವನು ಯಾಜಕರ ಕುಟುಂಬದವನಾಗಿರುವುದರಿಂದ ಪರಿಶುದ್ಧ ರೊಟ್ಟಿಯನ್ನೂ ಮಹಾಪರಿಶುದ್ಧ ರೊಟ್ಟಿಯನ್ನೂ ತಿನ್ನಬಹುದು.
IRVKN   ದೇವರಿಗೆ ನೈವೇದ್ಯವಾದ ಆಹಾರದಲ್ಲಿ ಪರಿಶುದ್ಧವಾದದ್ದನ್ನು ಮತ್ತು ಮಹಾಪರಿಶುದ್ಧವಾದುದನ್ನು ಅವನು ಊಟಮಾಡಬಹುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us