Bible Versions
Bible Books

Leviticus 21:7 (LITV) Literal Translation of the Holy Bible

Versions

KNV   ಅವರು ವ್ಯಭಿಚಾರಿಯನ್ನು ಇಲ್ಲವೆ ಅಪವಿತ್ರಳನ್ನು ಹೆಂಡತಿಯಾಗಿ ತೆಗೆದುಕೊಳ್ಳಬಾರದು; ಇಲ್ಲವೆ ಗಂಡನಿಂದ ಬಿಡಲ್ಪಟ್ಟ ಸ್ತ್ರೀಯನ್ನು ತೆಗೆದು ಕೊಳ್ಳಬಾರದು; ಅವನು ತನ್ನ ದೇವರಿಗೆ ಪರಿಶುದ್ಧ ನಾಗಿದ್ದಾನೆ.
ERVKN   “ಯಾಜಕನು ವಿಶೇಷವಾದ ರೀತಿಯಲ್ಲಿ ದೇವರ ಸೇವೆ ಮಾಡುತ್ತಾನೆ. ಆದ್ದರಿಂದ ಯಾಜಕನು ಬೇರೆಯವರೊಡನೆ ಲೈಂಗಿಕ ಸಂಬಂಧಮಾಡಿದ ಸ್ತ್ರೀಯನ್ನು ಮದುವೆಯಾಗಬಾರದು. ಯಾಜಕನು ವೇಶ್ಯೆಯನ್ನಾಗಲಿ ಗಂಡ ಬಿಟ್ಟವಳನ್ನಾಗಲಿ ಮದುವೆಯಾಗಬಾರದು.
IRVKN   ಯಾಜಕರು ತಮ್ಮ ದೇವರಿಗೆ ಮೀಸಲಾದವರು ಆಗಿರುವುದರಿಂದ ವೇಶ್ಯ ಸ್ತ್ರೀಯನ್ನಾಗಲಿ, ಮಾನವನ್ನು ಭಂಗಪಡಿಸಿಕೊಂಡ ಸ್ತ್ರೀಯನ್ನಾಗಲಿ ಅಥವಾ ಗಂಡನಿಂದ ಬಿಡಲ್ಪಟ್ಟವಳನ್ನಾಗಲಿ ಹೆಂಡತಿಯನ್ನಾಗಿ ತೆಗೆದುಕೊಳ್ಳಬಾರದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us