Versions
KNV ಆದರೆ ಯಾಜಕನು ಯಾವನನ್ನಾದರೂ ತನ್ನ ಹಣದಿಂದ ಕೊಂಡುಕೊಂಡರೆ ಅವನು ಅದರಲ್ಲಿ ತಿನ್ನಬೇಕು, ಅವನ ಮನೆಯಲ್ಲಿ ಹುಟ್ಟಿದವನು ತಿನ್ನಲಿ; ಅವರು ಅವನ ಆಹಾರವನ್ನು ತಿನ್ನಲಿ.
ERVKN ಆದರೆ ಯಾಜಕನು ತನ್ನ ಸ್ವಂತ ಹಣದಿಂದ ಒಬ್ಬನನ್ನು ಗುಲಾಮನನ್ನಾಗಿ ಕೊಂಡುಕೊಂಡರೆ, ಆ ಗುಲಾಮನು ನೈವೇದ್ಯ ಪದಾರ್ಥಗಳಲ್ಲಿ ಕೆಲವನ್ನು ತಿನ್ನಬಹುದು. ಯಾಜಕನ ಮನೆಯಲ್ಲಿ ಹುಟ್ಟಿದ ಗುಲಾಮರು ಸಹ ಯಾಜಕನ ಆಹಾರದಲ್ಲಿ ಕೆಲವನ್ನು ತಿನ್ನಬಹುದು.
IRVKN ಆದರೆ ಯಾಜಕನು ಕ್ರಯಕ್ಕೆ ತೆಗೆದುಕೊಂಡ ಗುಲಾಮರೂ ಮತ್ತು ಅವನ ಮನೆಯಲ್ಲಿ ಹುಟ್ಟಿದ ಗುಲಾಮರು ಅದನ್ನು ಊಟಮಾಡಬಹುದು.