Versions
KNV ಆರೋನನೊಂದಿಗೂ ಅವನ ಕುಮಾರರೊಂದಿಗೂ ಇಸ್ರಾಯೇಲ್ ಎಲ್ಲಾ ಮಕ್ಕ ಳೊಂದಿಗೂ ಮಾತನಾಡಿ ಅವರಿಗೆ ಹೇಳಬೇಕಾದ ದ್ದೇನಂದರೆ--ಇಸ್ರಾಯೇಲ್ ಮನೆತನದವರಲ್ಲಾಗಲಿ ಇಸ್ರಾಯೇಲ್ಯರ ಪರಕೀಯರಲ್ಲಾಗಲಿ ಯಾವನಾದರೂ ತನ್ನ ಎಲ್ಲಾ ಪ್ರಮಾಣಗಳ ನಿಮಿತ್ತವಾಗಿ ಕಾಣಿಕೆಯನ್ನು ದಹನಬಲಿಯಾಗಿ ಕರ್ತನಿಗೆ ಅರ್ಪಿಸುವ ಉಚಿತವಾದ ಅರ್ಪಣೆಗಳಲ್ಲಿ
ERVKN “ಆರೋನನಿಗೆ, ಅವನ ಪುತ್ರರಿಗೆ ಮತ್ತು ಇಸ್ರೇಲರೆಲ್ಲರಿಗೆ ಹೀಗೆ ಹೇಳು: ಒಂದು ವೇಳೆ ಇಸ್ರೇಲನಾಗಲಿ ಅಥವಾ ಪರದೇಶಸ್ಥನಾಗಲಿ ಹರಕೆಯಾಗಿ ಅಥವಾ ಕಾಣಿಕೆಯಾಗಿ ಸರ್ವಾಂಗಹೋಮ ಮಾಡುವಾಗ,
IRVKN “ನೀನು ಆರೋನನಿಗೂ, ಅವನ ಮಕ್ಕಳಿಗೂ ಹಾಗೂ ಇಸ್ರಾಯೇಲರೆಲ್ಲರಿಗೂ ಹೀಗೆ ಆಜ್ಞಾಪಿಸಬೇಕು, ‘ಇಸ್ರಾಯೇಲರಲ್ಲಿ ಆಗಲಿ, ಅವರ ನಡುವೆ ವಾಸಿಸುವ ಇತರರಲ್ಲಿಯಾಗಲಿ ಯಾವನಾದರೂ ಹರಕೆಯಾಗಿ ಅಥವಾ ಕಾಣಿಕೆಯಾಗಿ ಯೆಹೋವನಿಗೆ ಸರ್ವಾಂಗಹೋಮ ಮಾಡುವಾಗ,