Bible Versions
Bible Books

Leviticus 22:22 (LITV) Literal Translation of the Holy Bible

Versions

KNV   ಕುರುಡಾದದ್ದು, ಮುರಿದದ್ದು, ಅಂಗ ಹೀನವಾದದ್ದು, ಬೊಕ್ಕೆಯುಳ್ಳದ್ದು, ತುರಿಯುಳ್ಳದ್ದು, ಇಲ್ಲವೆ ಹುರುಕುಳ್ಳದ್ದು ಇವುಗಳನ್ನು ನೀವು ಕರ್ತನಿಗೆ ಸಮರ್ಪಿಸಲೂಬಾರದು ಮತ್ತು ಅವುಗಳಿಂದ ಯಜ್ಞ ವೇದಿಯ ಮೇಲೆ ದಹನಬಲಿಯಾಗಿ ಕರ್ತನಿಗೆ ಸಮರ್ಪಿಸಲೂಬಾರದು.
ERVKN   ಕುರುಡಾದದ್ದನ್ನಾಗಲಿ ಮೂಳೆ ಮುರಿದುಕೊಂಡದ್ದನ್ನಾಗಲಿ ಕುಂಟಾದದ್ದನ್ನಾಗಲಿ ಸ್ರಾವವುಳ್ಳದ್ದನ್ನಾಗಲಿ ಕೆಟ್ಟದಾದ ಚರ್ಮರೋಗವುಳ್ಳದ್ದನ್ನಾಗಲಿ ನೀವು ಯೆಹೋವನಿಗೆ ಅರ್ಪಿಸಬಾರದು. ಯೆಹೋವನ ಯಜ್ಞವೇದಿಕೆಯ ಬೆಂಕಿಯಲ್ಲಿ ಅನಾರೋಗ್ಯವಾದ ಪ್ರಾಣಿಗಳನ್ನು ಅರ್ಪಿಸಬಾರದು.
IRVKN   ಕುರುಡಾದದ್ದು, ಕುಂಟಾದದ್ದು, ಗಾಯವಾದದ್ದು, ಹುಣ್ಣುಳ್ಳದ್ದು, ಕಜ್ಜಿ ತುರಿಯುಳ್ಳದ್ದು ಇಂಥವುಗಳನ್ನು ಯೆಹೋವನಿಗೆ ಸಮರ್ಪಿಸಲೇಬಾರದು, ಯಜ್ಞವೇದಿಯ ಮೇಲೆ ಹೋಮ ಮಾಡಲೇಬಾರದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us